ಸೋಮವಾರ, ಅಕ್ಟೋಬರ್ 3, 2022
21 °C

ಶಿವಮೊಗ್ಗ–ತುಮಕೂರು; ಹೊಸ ರೈಲು ಸೆ. 12ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ತುಮಕೂರು– ಅರಸೀಕರೆ– ತುಮಕೂರು ಡೆಮು ಆನ್ ರಿವರ್ಸ್ ಎಕ್ಸ್‌ಪ್ರೆಸ್ ರೈಲನ್ನು ಶಿವಮೊಗ್ಗದವರೆಗೆ ವಿಸ್ತರಣೆ ಮಾಡಲಾಗಿದೆ.

ಸೆ. 12ರಿಂದ ಈ ರೈಲು ಸಂಚಾರ ಆರಂಭಿಸಲಿದೆ. ಪ್ರತಿದಿನ ತುಮಕೂರಿನಿಂದ ಬೆಳಿಗ್ಗೆ 8.5ಕ್ಕೆ ಹೊರಡುವ ರೈಲು ಮಧ್ಯಾಹ್ನ 12.30ಕ್ಕೆ ಶಿವಮೊಗ್ಗ ನಗರ ತಲುಪಲಿದೆ. ಮಧ್ಯಾಹ್ನ 1.5ಕ್ಕೆ ಶಿವಮೊಗ್ಗದಿಂದ ಹೊರಡುವ ರೈಲು ಸಂಜೆ 5.5ಕ್ಕೆ ತುಮಕೂರು ತಲುಪಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು