ಶಿವಮೊಗ್ಗ: ‘ನಗರದ ಬೊಮ್ಮನಕಟ್ಟೆಯ ಪಾರ್ವತಮ್ಮ ಲೇಔಟ್ನಲ್ಲಿ ₹ 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಮಹಿಳಾ ವಸತಿ ನಿಲಯ ಹಾಗೂ ಕೌಶಲ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ಏ. 6ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ’ ಎಂದು ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿಯ ರಾಜ್ಯ ಘಟಕದ ಅಧ್ಯಕ್ಷೆ ವಿನಯಾ ರಘುನಾಥ್ ರೈ ತಿಳಿಸಿದರು.

‘ಮಹಿಳೆಯರ ಸಬಲೀಕರಣ ಮತ್ತು ಸ್ವಾವಲಂಬನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಯೋಜನೆ ಕೈಗೊಳ್ಳಲಾಗಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಕಕ್ಕಿ ಮಠದ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಬಿ.ಕೆ. ಸಂಗಮೇಶ್ವರ ಭಾಗವಹಿಸಲಿದ್ದಾರೆ’ ಎಂದರು.

ಜಯಂತಿ ನಾಗರಾಜ್, ಜಯಶ್ರೀ ಗಿರೀಶ್, ಜಯಲಕ್ಷ್ಮಿ ಚಂದ್ರಹಾಸ್, ವಾಣಿ ಪ್ರವೀಣ್, ಕುಸುಮಾ ಪ್ರಕಾಶ್, ಕಲ್ಪನಾ ಗಜಾನನ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-42-845937207

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.