ತುಮರಿ: ‘ನೂತನವಾಗಿ ಲೋಕಾರ್ಪಣೆಯಾಗಿರುವ ಸಿಗಂದೂರು ಸೇತುವೆ ಬಳಿ ಪ್ರವಾಸಿಗರಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ. ಪಾಟೀಲ್ ಮನವಿ ಮಾಡಿದರು.

ವಿಧಾನಸೌಧದಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಕುರಿತು ಪ್ರವಾಸೋದ್ಯಮ ಸಚಿವ ಡಾ. ಎಚ್. ಕೆ. ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ಸಿಗಂದೂರು ಸೇತುವೆ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಿದರು.

‘ಸಿಗಂದೂರು ಸೇತುವೆ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿರುವ ಕಾರಣ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಬೋಟ್ ವ್ಯವಸ್ಥೆ, ಹೋಟೆಲ್ ನಿರ್ಮಾಣ ಹಾಗೂ ಇತರೆ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-42-1238670858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.