ಮಂಗಳವಾರ, ಆಗಸ್ಟ್ 16, 2022
27 °C

ಅಪಘಾತ: ಆರು ಜನರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಹೊನ್ನಾಳಿ ರಸ್ತೆಯ ಬೇಡರ ಹೊಸಳ್ಳಿ ಬಳಿ ಶುಕ್ರವಾರ ಕಾರು ಮತ್ತು ಸರಕು ಸಾಗಣೆ ಮಿನಿ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸೇರಿ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿಯ ಐವರು ಯುವಕರು ಭದ್ರಾವತಿ ತಾಲ್ಲೂಕು ನಾಗಸಮುದ್ರದಲ್ಲಿ ಮದುವೆ ಮುಗಿಸಿಕೊಂಡು ಶಿವಮೊಗ್ಗ ಕಡೆ ಬರುವಾಗ ಬೇಡರ ಹೊಸಳ್ಳಿ ಬಳಿ ಟಾಟಾ ಏಸ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದೆ. ಸ್ಥಳೀಯರು ಎಲ್ಲರನ್ನೂ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು