ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

Last Updated 18 ಅಕ್ಟೋಬರ್ 2021, 5:26 IST
ಅಕ್ಷರ ಗಾತ್ರ

ಹೊಳೆಹೊನ್ನೂರು: ಹೋಬಳಿಯ ಗ್ರಾಮವೊಂದರಲ್ಲಿ ಆರು ವರ್ಷದ ಬಾಲಕಿ ಮೇಲೆ 19 ವರ್ಷದ ಯುವಕ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿನಯ್ ಬಂಧಿತ ಆರೋಪಿ. ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಳೆಹೊನ್ನೂರು ‍ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT