ಸೋಮವಾರ, ನವೆಂಬರ್ 28, 2022
20 °C

ತಾಯಿ ಅಂತ್ಯಕ್ರಿಯೆ ಮಾಡಿ ಬಂದ ಮಗ ಹೃದಯಾಘಾತದಿಂದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸನಗರ: ವೃದ್ಧೆ ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಮಗ ತೀವ್ರ ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲ್ಲೂಕಿನ ಸುಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲ್ಲುಸಾಲೆ ಎಂಬಲ್ಲಿ ನಡೆದಿದೆ.

ಹಲ್ಲುಸಾಲೆ ಗ್ರಾಮದ ಕೃಷಿಕ ತಿಮ್ಮಪ್ಪಗೌಡ (58) ಅವರು ಮೃತಪಟ್ಟ ತಾಯಿ ಚಿನ್ನಮ್ಮ (78) ಅವರ ಅಂತ್ಯಕ್ರಿಯೆ ಮಾಡಿ ಮನೆಗೆ ಬಂದ 30 ನಿಮಿಷದೊಳಗೆ ತೀವ್ರ ಹೃದಯಾಘಾತವಾಗಿದೆ.

ಮೃತ ತಿಮ್ಮಪ್ಪ ಅವರಿಗೆ ಪತ್ನಿ, ಪುತ್ರ ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು