ಪ್ರಜಾವಾಣಿ ವಾರ್ತೆ

ಶಿವಮೊಗ್ಗ: ‘ಎಸ್ಎಸ್ಎಲ್ಸಿ ಪರೀಕ್ಷೆಯು ವಾರ್ಷಿಕ ಮೂರು ಬಾರಿಯೇ ನಡೆಯಲಿದೆ. ಅದನ್ನು ಎರಡು ಬಾರಿಗೆ ಇಳಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

‘ವಾರ್ಷಿಕ ಎರಡು ಪರೀಕ್ಷೆ ನಡೆಯಲಿದೆ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿರುವುದು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ. ಇಂತಹ ವಿಷಯಗಳಲ್ಲಿ ಮಾಧ್ಯಮದವರು ಜವಾಬ್ದಾರಿಯಿಂದ ವರ್ತಿಸಬೇಕು. ಈ ಬಗ್ಗೆ ಅನಗತ್ಯ ಚರ್ಚೆಗಳು ಬೇಡ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.