ಬುಧವಾರ, ಅಕ್ಟೋಬರ್ 20, 2021
25 °C

7 ದಶಕಗಳ ನೀನಾಸಂ ಇತಿಹಾಸದಲ್ಲಿ ಮೊದಲ ಸಲ ಚುನಾವಣೆ; ನೂತನ ನಿರ್ದೇಶಕರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: ಸಮೀಪದ ಹೆಗ್ಗೋಡಿನ ನೀನಾಸಂ ಸಂಸ್ಥೆಯ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ 9 ನಿರ್ದೇಶಕರು ನೂತನವಾಗಿ ಆಯ್ಕೆಯಾಗಿದ್ದಾರೆ. 9 ಸ್ಥಾನಗಳಿಗೆ 12 ಮಂದಿ ಸ್ಪರ್ಧಿಸಿದ್ದರು.

ನೂತನ ನಿರ್ದೇಶಕರಾಗಿ ಶಿಶಿರ, ಮಾಧವ ಚಿಪ್ಪಳಿ, ವಿನ್ಯಾಸ ಹೆಗಡೆ, ಸಿದ್ದಾರ್ಥ, ಶರತ್ ಬಾಬು, ಲಲಿತಾ ಜಾಧವ್, ಚನ್ನಕೇಶವ, ವೈ.ಎನ್. ಹಿರಿಯಣ್ಣ, ಎ.ಕೆ. ನಾರಾಯಣ ಸ್ವಾಮಿ ಆಯ್ಕೆಯಾಗಿದ್ದಾರೆ.

ಏಳು ದಶಕಗಳ ನೀನಾಸಂ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು