ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಗೋಡೆ ಕುಸಿದು ಮಹಿಳೆ ಸಾವು

Last Updated 3 ಅಕ್ಟೋಬರ್ 2021, 6:01 IST
ಅಕ್ಷರ ಗಾತ್ರ

ಹೊಳೆಹೊನ್ನೂರು (ಶಿವಮೊಗ್ಗ ಜಿಲ್ಲೆ): ಸಮೀಪದ ಅರಕೆರೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಗ್ರಾಮದ ರತ್ನಮ್ಮ (60) ರಾತ್ರಿ ಊಟ ಮುಗಿಸಿ ಮಲಗಿದ್ದಾಗ ಭಾರಿ ಮಳೆಗೆ ಗೋಡೆ ಕುಸಿದು ಬಿದ್ದಿದೆ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT