ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಗರ: ಮದ್ಯದಂಗಡಿಯಲ್ಲಿ ಕಳವು

Last Updated 14 ಆಗಸ್ಟ್ 2022, 3:57 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ಬೆಳ್ಳಿಕೊಪ್ಪ ಗ್ರಾಮದ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಯಲ್ಲಿ ಶುಕ್ರವಾರ ನಗದು ಹಾಗೂ ಮದ್ಯ ಕಳುವಾಗಿದೆ.

ಅಂಗಡಿಯ ಬೀಗ ಒಡೆದ ಕಳ್ಳರು ₹ 24 ಸಾವಿರ ನಗದು ಹಾಗೂ ₹ 8 ಸಾವಿರ ಮೌಲ್ಯದ ಮದ್ಯವನ್ನು ಕಳವು ಮಾಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT