ಕೋಣಂದೂರು ಸುತ್ತಮುತ್ತ ನಡೆಯುತ್ತಿರುವ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದೇವೆ. ಒಂದೆರಡು ಕುರುಹುಗಳು ಸಿಕ್ಕಿದ್ದು ಇನ್ನಷ್ಟು ಮಾಹಿತಿ ಬರಬೇಕಿದೆ
-ಶಿವನಗೌಡ ಪಾಟೀಲ್, ಪಿಎಸ್ಐ ತೀರ್ಥಹಳ್ಳಿ
ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ನಡೆದ ಕಳ್ಳತನ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಇನ್ನುಳಿದ ಕೆಲವು ಪ್ರಕರಣಗಳು ತನಿಖೆ ಹಂತದಲ್ಲಿವೆ. ಜನರಲ್ಲಿ ಜಾಗೃತಿ ಮೂಡಿಸಲು ಹಗಲು ಮತ್ತು ರಾತ್ರಿ ಗಸ್ತು ವ್ಯವಸ್ಥೆ ಮಾಡಲಾಗಿದೆ