ತೀರ್ಥಹಳ್ಳಿ: ಆರಗದ ಕಲಾನಾಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಚ್.ಆರ್. ಜಗದೀಶ್ ಹಾಗೂ ಉಪಾಧ್ಯಕ್ಷರಾಗಿ ದೇವರಾಜ್ ಆಯ್ಕೆಯಾಗಿದ್ದಾರೆ.

ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸೇರಿದಂತೆ ಒಟ್ಟು 13 ಮತದಾರರನ್ನು ಹೊಂದಿರುವ ಸೊಸೈಟಿಯಲ್ಲಿ ಸೋಮವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 7 ಮತಗಳನ್ನು ಪಡೆದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 5 ಮತಗಳಿಂದ ಪರಾಭವಗೊಂಡರು. ಟಿಡಿಒ ವೆಂಕಟಾಚಲಪತಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-42-625785620

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.