ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀರ್ಥಹಳ್ಳಿ: ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

Published 1 ಏಪ್ರಿಲ್ 2024, 17:05 IST
Last Updated 1 ಏಪ್ರಿಲ್ 2024, 17:05 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.

ರಫನ್, ಇಯನ್, ಸಮ್ಮರ್ ಮೃತ ಬಾಲಕರು.

ಸಂಜೆ ರಾಮ ಮಂಟಪದ ಪಕ್ಕ ಈ ಘಟನೆ ನಡೆದಿದೆ. ಮೂವರು ಬಾಲಕರ ಶವ ಪತ್ತೆಯಾಗಿದೆ. ಸತತವಾಗಿ ಒಂದು ಘಂಟೆಯಿಂದ ತುಂಗಾ ನದಿಯ ತೀರದಲ್ಲಿ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಹುಡುಕಾಟ ನಡೆಸಿ ಮೃತದೇಹ ಹೊರ ತೆಗೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT