ಶನಿವಾರ, ಜುಲೈ 31, 2021
25 °C

ಶಿವಮೊಗ್ಗ | ಮತ್ತೆ ನಾಲ್ವರಿಗೆ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮಹಾರಾಷ್ಟ್ರದಿಂದ ಬಂದ ಒಬ್ಬರು ಸೇರದಿಂತೆ ಜಿಲ್ಲೆಯ ನಾಲ್ವರಿಗೆ ಕೊರೊನಾ ಸೋಂಕು ಇರುವುದು ಮಂಗಳವಾರ ದೃಢಪಟ್ಟಿದೆ.

58 ವರ್ಷದ ಪುರುಷ (ಪಿ–5824), 48 ವರ್ಷದ ಪುರುಷ (ಪಿ–5825), 27 ವರ್ಷದ ಯುವಕ (ಪಿ–5826) ಹಾಗೂ 25 ವರ್ಷದ (ಪಿ–5827)ಯುವಕನಿಗೆ ಕೊರೊನಾ ವೈರಸ್‌ ತಗುಲಿದೆ. ಮೂವರ ಪ್ರವಾಸದ ಹಿನ್ನೆಲೆ ಪರಿಶೀಲಿಸಲಾಗುತ್ತಿದೆ. ಬೆಂಗಳೂರಿಗೆ ಬಂದೋಬಸ್ತ್‌ಗೆ ತೆರಳಿ ಮರಳಿಬಂದ ಕೆಎಸ್‌ಆರ್‌ಪಿ ಪೊಲೀಸರ ಸಂಪರ್ಕದಿಂದ ಮೂವರಿಗೆ ಕೊರೊನಾ ಸೋಂಕು ತಗುಲಿರುವು ಶಂಕೆ ಇದೆ.

ಜಿಲ್ಲೆಯಲ್ಲಿ ಕೋವಿಡ್‌ ಪೀಡಿತರ ಸಂಖ್ಯೆ 73ಕ್ಕೇ ಏರಿಕೆಯಾಗಿದೆ. ಮಂಗಳವಾರ ಮೂವರು ಸೇರದಿಂತೆ ಇದುವರೆಗೂ 31 ಜನರು ಗುಣಮುಖರಾಗಿದ್ದಾರೆ. 42 ಜನರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು