ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗುಂಬೆ ಘಾಟಿ ಸಂಚಾರಕ್ಕೆ ಮುಕ್ತ

Last Updated 9 ಜುಲೈ 2021, 4:11 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆ ಇರುವ ಕಾರಣ ಆಗುಂಬೆ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಭಾರದ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿ ಅ.15 ರವರೆಗೆ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿತ್ತು.ಈಗ ಮಳೆ ಪ್ರಮಾಣ ಕಡಿಮೆ ಇದೆ. ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮಳೆ ಹೆಚ್ಚಾದರೆ ಮತ್ತೆ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT