ಶುಕ್ರವಾರ, ನವೆಂಬರ್ 27, 2020
24 °C

ರಿಪ್ಪನ್‌ಪೇಟೆ: ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಿಪ್ಪನ್‌ಪೇಟೆ: ಪಟ್ಟಣದ ನಾಡಕಚೇರಿಯ ಬೆಳ್ಳೂರು ವೃತ್ತ ಹಾಗೂ ಕೆರೆಹಳ್ಳಿ ವೃತ್ತದ ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ ಬುಧವಾರ ₹ 1 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.

ದಾನಪತ್ರದ ಖಾತೆ ಬದಲಾವಣೆ ಮಾಡಿಕೊಡಲು ₹ 30 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಕೆದಲಗುಡ್ಡೆ ನಿವಾಸಿ ಸೇಲ್ವಿ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.  ದೂರಿನ ಅನ್ವಯ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ರಾಘವೇಂದ್ರ ಹಾಗೂ ಸಹಾಯಕ ಅಣ್ಣಪ್ಪ ಅವರನ್ನು ಎಸಿಬಿ ಡಿವೈಎಸ್ಪಿ ಲೋಕೇಶ್ ತಂಡ ಬಂಧಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.