ಶನಿವಾರ, ಜುಲೈ 24, 2021
23 °C

ಜೂನ್ 6ಕ್ಕೆ ತುಂಗಾ ಕಾಲುವೆಗೆ ನೀರು ಬಿಡುಗಡೆ

ಪ್ರಜಾವಾಣಿ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕರ್ನಾಟಕ ನೀರಾವರಿ ನಿಗಮದಿಂದ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ ಮುಂಗಾರು ಬೆಳೆಗಾಗಿ ಜುಲೈ 6 ರಿಂದ ನೀರು ಹರಿಸಲಾಗುತ್ತಿದೆ.

ಅಚ್ಚುಕಟ್ಟು ಪ್ರದೇಶದ ರೈತರು ಹಾಗೂ ಸಾರ್ವಜನಿಕರು ನದಿಯ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ರೀತಿಯ ಚಟುವಟಿಕೆ ಕೈಗೊಳ್ಳದಂತೆ ನಿಗಮದ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.