ವೈಷ್ಣವಿ ಚಾರಿಟೇಬಲ್ ಟ್ರಸ್ಟ್ ಆಶಾ ಜ್ಯೋತಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಹಯೋಗದೊಂದಿಗೆ ಅರಣ್ಯ ಇಲಾಖೆ ನೌಕರರಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಒಟ್ಟು 66 ಮಂದಿ ರಕ್ತದಾನ ಮಾಡಿದರು. ಕಾರ್ಯಕ್ರಮವನ್ನು ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ಡಾ. ಹುಲ್ಮನಿ ಹಾಗೂ ಹೆಡ್ ಕಾನ್‌ಸ್ಟೆಬಲ್ ಹಾಲೇಶ್ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.