ಹೊಳೆಹೊನ್ನೂರು: ಸಮೀಪದ ಯಡೇಹಳ್ಳಿಯ ಶ್ರೀ ಕರಿಬಸವೇಶ್ವರ ಸೇವಾ ಸಮಿತಿಯಿಂದ ಶ್ರೀ ಕರಿಬಸವೇಶ್ವರ ದೇವಸ್ಥಾನದ ನೂತನ ಶಿಲಾಮಂದಿರದ ಪ್ರವೇಶೋತ್ಸವ ಹಾಗೂ ಕಳಸಾರೋಹಣ ಪ್ರಯುಕ್ತ ಏ. 24ರಂದು ಬೆಳಿಗ್ಗೆ 11.30ಕ್ಕೆ ಧರ್ಮಸಭೆ ಹಮ್ಮಿಕೊಳ್ಳಲಾಗಿದೆ.

ಸಾನ್ನಿಧ್ಯವನ್ನು ಸಿರಿಗೆರೆಯ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಅಧ್ಯಕ್ಷತೆಯನ್ನು ಶಿವ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್. ಬಸಪ್ಪ ವಹಿಸುವರು. ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್.ಆರ್. ಬಸವರಾಜಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ, ಶಾರದಾ ಪೂರ್ಯಾನಾಯ್ಕ, ಮಾಜಿ ಶಾಸಕ ಕೆ.ಬಿ. ಅಶೋಕನಾಯ್ಕ ಪಾಲ್ಗೊಳ್ಳುವರು. ಶ್ರೀ ಕರಿಬಸವೇಶ್ವರ ಸೇವಾ ಸಮಿತಿ ನಿರ್ದೇಶಕ ಎಸ್.ಎಂ. ಹಾಲೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡುವರು’ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-42-1070560412

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.