ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸಿದು ಬಿದ್ದು ಯುವಕ ಸಾವು

Last Updated 21 ಅಕ್ಟೋಬರ್ 2021, 8:07 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ಮಂಡ್ಲಿಯ ಪಂಪ್‌ಹೌಸ್ ಕಾಂಪೌಂಡ್ ರಸ್ತೆ ಪಕ್ಕದಲ್ಲಿ ಕುಳಿತಿದ್ದ ಯುವಕ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಗುರುತು ಪತ್ತೆಯಾಗಿಲ್ಲ.

ನೀರಿನ ಪೈಪ್ ಮೇಲೆ ಕುಳಿತಿದ್ದ35 ವರ್ಷ ವಯಸ್ಸಿನ ಯುವಕ ಕೆಲವೇ ಕ್ಷಣದಲ್ಲಿ ಪಕ್ಕದಲ್ಲಿ ಬಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಹತ್ತಿರ ಹೋಗಿ ನೋಡಿದಾಗ ಮೃತಪಟ್ಟಿರುವುದು ತಿಳಿದಿದೆ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಸಾವಿಗೆ ಕಾರಣ ತಿಳಿಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT