ಗುರುವಾರ , ಫೆಬ್ರವರಿ 25, 2021
29 °C

ಚಂದ್ರಗುತ್ತಿ ಬಾವಾಜಿ ಮಠದ ಸ್ವಾಮೀಜಿ ನಾಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಶಿವಮೊಗ್ಗ: ಸೊರಬ ತಾಲ್ಲೂಕು ಪುರಾಣ ಪ್ರಸಿದ್ಧ ಚಂದ್ರಗುತ್ತಿಯ ಬಾವಾಜಿ ಮಠದ ಯೋಗಿ ಅಭಯನಾಥ ಸ್ವಾಮೀಜಿ ನಾಪತ್ತೆಯಾಗಿದ್ದಾರೆ.

ಅಲ್ಲಿನ ಕಾಲಭೈರವೇಶ್ವರ ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ 32 ವಯಸ್ಸಿನ ಈ ಸ್ವಾಮೀಜಿ ನಾಪತ್ತೆಯಾಗಿರುವುದು ಭಕ್ತ ಸಮೂಹದ ಆತಂಕಕ್ಕೆ ಕಾರಣವಾಗಿದೆ.

2016ರಲ್ಲಿ ಮಠದ ಸ್ವಾಮೀಜಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.ಕೆಲವು ತಿಂಗಳ ಹಿಂದೆ ಮಹಾರಾಷ್ಟ್ರದ ಮಠಕ್ಕೆ ಭೇಟಿ ನೀಡಲು ಹೋದವರು ಮರಳಿ ಬಂದಿಲ್ಲ ಎಂದು ಕಾಲಭೈರವೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಅಧ್ಯಕ್ಷ ನಿಂಗಪ್ಪ ಭೈರಪ್ಪ ಭೈರಾಪುರ ಅವರು ಸೊರಬ ಠಾಣೆಗೆ ದೂರು ನೀಡಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು