ದ.ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹಾರ್ದಿಕ್, ಬೂಮ್ರಾ ಹೊರಗುಳಿಯುವ ಸಾಧ್ಯತೆ
Team India Injury Update: ಕಾರ್ಯಭಾರ ಒತ್ತಡ ನಿರ್ವಹಣೆಯ ಭಾಗವಾಗಿ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಟೀಮ್ ಇಂಡಿಯಾದ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಜಸ್ಪ್ರೀತ್ ಬೂಮ್ರಾ ಹೊರಗುಳಿಯುವ ಸಾಧ್ಯತೆಯಿದೆ. Last Updated 19 ನವೆಂಬರ್ 2025, 13:00 IST