ರಾಮನಗರ: ವ್ಯಕ್ತಿ ಅನುಮಾನಾಸ್ಪದ ಸಾವು

7

ರಾಮನಗರ: ವ್ಯಕ್ತಿ ಅನುಮಾನಾಸ್ಪದ ಸಾವು

Published:
Updated:

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಬ್ರಹ್ಮಣೀಪುರದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ಪುಟ್ಟಸ್ವಾಮಿ (40) ಎಂಬುವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. 

ಭಾನುವಾರ ರಾತ್ರಿ ಮಲಗಿದ್ದ ವೇಳೆ ಉಸಿರುಗಟ್ಟಿಸಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಚನ್ನಪಟ್ಟಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !