ಇಂದು ಸರ್ಕಾರಿ ಪಿಯು ಕಾಲೇಜು ವಾರ್ಷಿಕೋತ್ಸವ

7

ಇಂದು ಸರ್ಕಾರಿ ಪಿಯು ಕಾಲೇಜು ವಾರ್ಷಿಕೋತ್ಸವ

Published:
Updated:

ಮಾಗಡಿ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಜ.18ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.

ಸಚಿವ ಡಿ.ಕೆ.ಶಿವಕುಮಾರ್‌ ಉದ್ಘಾಟಿಸಲಿದ್ದಾರೆ. ಶಾಸಕ ಎ.ಮಂಜುನಾಥ ಅಧ್ಯಕ್ಷತೆ ವಹಿಸುವರು. ಸಂಸದರಾದ ಡಿ.ಕೆ.ಸುರೇಶ್‌, ಎಂ.ವೀರಪ್ಪ ಮೊಯಿಲಿ, ಶಾಸಕ ಡಾ. ಕೆ. ಶ್ರೀನಿವಾಸಮೂರ್ತಿ, ವಿಧಾನ ಪರಿಷತ್‌ ಸದಸ್ಯರಾದ ಎಚ್‌.ಎಂ.ರೇವಣ್ಣ, ಅ.ದೇವೇಗೌಡ, ಪುಟ್ಟಣ್ಣ, ಸಿ.ಎಂ.ಲಿಂಗಪ್ಪ, ಎಸ್‌.ರವಿ, ಪುರಸಭೆ ಅಧ್ಯಕ್ಷ ಎಚ್‌.ಆರ್‌.ಮಂಜುನಾಥ್‌, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಸವಿತಾ, ಜನಪದ ಕಲಾವಿದ ಕಡಬಗೆರೆ ಮುನಿರಾಜು, ಪ್ರಾಂಶುಪಾಲ ನಾಗಣ್ಣ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !