ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.28 ಲಕ್ಷ ಹಣ ಜಪ್ತಿ

Published 23 ಏಪ್ರಿಲ್ 2024, 14:37 IST
Last Updated 23 ಏಪ್ರಿಲ್ 2024, 14:37 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕಿನ ಮಲ್ಲಸಂದ್ರ ಚೆಕ್‌ಪೋಸ್ಟ್‌ ಬಳಿ ಸೋಮವಾರ ರಾತ್ರಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.28 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಪಡೆದಿದ್ದಾರೆ.

ನಗರದ ನಿವಾಸಿ ಕೇತರಾಮ ಎಂಬುವರು ಕಾರಿನಲ್ಲಿ ಹಣ ತೆಗೆದುಕೊಂಡು ಹೋಗುತ್ತಿದ್ದರು. ಹಣಕ್ಕೆ ಯಾವುದೇ ದಾಖಲೆ ಇರಲಿಲ್ಲ. ಪೊಲೀಸರು ವಾಹನ ತಪಾಸಣೆ ನಡೆಸುವಾಗ ಹಣ ಪತ್ತೆಯಾಗಿದೆ. ಅಧಿಕಾರಿಗಳು ಹಣ ಜಪ್ತಿ ಮಾಡಿದ್ದು, ಜಿಲ್ಲಾ ಖಜಾನೆಗೆ ಒಪ್ಪಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT