ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | 2,592 ಮಂದಿ ಮನೆಯಿಂದ ಮತದಾನ

Published 15 ಏಪ್ರಿಲ್ 2024, 14:02 IST
Last Updated 15 ಏಪ್ರಿಲ್ 2024, 14:02 IST
ಅಕ್ಷರ ಗಾತ್ರ

ತುಮಕೂರು: 85 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರಲ್ಲಿ ಈವರೆಗೆ 2,592 ಮಂದಿ ಮನೆಯಿಂದ ಮತದಾನ ಮಾಡಿದ್ದಾರೆ.

ಮನೆಯಿಂದಲೇ ಮತದಾನ ಮಾಡಲು 85 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರಿಗೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿಕೊಟ್ಟಿದೆ.

ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ 85 ವರ್ಷ ಮೇಲ್ಪಟ್ಟ 3,069 ಹಾಗೂ ಅಂಗವಿಕಲ 889 ಮಂದಿ ಸೇರಿದಂತೆ ಒಟ್ಟು 3,958 ಮತದಾರರು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 1,454 ಮಹಿಳೆಯರು, 1,138 ಪುರುಷ ಮತದಾರರು ಸೇರಿ 2,592 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT