ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಯಿ ಖಾನೆ ಮೇಲೆ ಪೊಲೀಸರ ದಾಳಿ: 3 ಟನ್‌ ದನದ ಮಾಂಸ ವಶ

Published 27 ಅಕ್ಟೋಬರ್ 2023, 15:45 IST
Last Updated 27 ಅಕ್ಟೋಬರ್ 2023, 15:45 IST
ಅಕ್ಷರ ಗಾತ್ರ

ತುಮಕೂರು: ನಗರದ ಮರಳೂರು ದಿಣ್ಣೆಯ 12ನೇ ಅಡ್ಡರಸ್ತೆಯಲ್ಲಿ ಶುಕ್ರವಾರ ಅಕ್ರಮವಾಗಿ ಗೋ ಮಾಂಸ ಮಾರಾಟ ಮಾಡುತ್ತಿದ್ದ ಕಸಾಯಿ ಖಾನೆ ಮೇಲೆ ಪೊಲೀಸರು ದಾಳಿ ನಡೆಸಿ ಮೂರು ಟನ್‌ ಮಾಂಸ ವಶಕ್ಕೆ ಪಡೆದಿದ್ದಾರೆ.

ಮಾಂಸ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಪೊಲೀಸರನ್ನು ಕಂಡ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ದನದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT