ಶಿರಾ(ತುಮಕೂರು): ಬಿಜೆಪಿಯ 30 ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಕಾಂಗ್ರೆಸ್ನ ಐವರು ಶಾಸಕರು ಬಿಜೆಪಿ ಸೇರುವುದಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿರುವುದರಲ್ಲಿ ಹೊಸದೇನೂ ಇಲ್ಲಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಾಂಗ್ರೆಸ್ನ 15 ಶಾಸಕರನ್ನು ಅನೈತಿಕವಾಗಿ ಆಪರೇಷನ್ ಕಮಲದ ಮೂಲಕ ಖರೀದಿಸಿದ್ದಾರೆ. ಭ್ರಷ್ಟಾಚಾರ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.