ಭಾನುವಾರ, ನವೆಂಬರ್ 27, 2022
26 °C

39 ಸಹಕಾರ ಸಂಘ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲೆಯಲ್ಲಿ 39 ನೀರು ಬಳಕೆದಾರರ ಸಹಕಾರ ಸಂಘಗಳು ಸ್ಥಗಿತಗೊಂಡಿದ್ದು, ಅವುಗಳನ್ನು ಸಮಾಪನಗೊಳಿಸಲು ಕ್ರಮಕೈಗೊಳ್ಳಲಾಗಿದೆ.

ತುಮಕೂರು ಉಪ ವಿಭಾಗ ಕಾರ್ಯ ವ್ಯಾಪ್ತಿಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳು ಕಾರ್ಯ ಚಟುವಟಿಕೆ ನಡೆಸದೆ ಸ್ಥಗಿತಗೊಂಡಿವೆ. ಈ ಸಂಘಗಳ ಅಸ್ತಿತ್ವದ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಸಂಘಗಳ ಪುನಶ್ಚೇತನಕ್ಕೆ ಸದಸ್ಯರು, ಸಾರ್ವಜನಿಕರು 15 ದಿನಗಳ ಒಳಗೆ ಪೂರಕ ದಾಖಲೆಗಳೊಂದಿಗೆ ಸಕ್ಷಮ ಪ್ರಾಧಿಕಾರಕ್ಕೆ ಲಿಖಿತ ಮನವಿ ಸಲ್ಲಿಸಬಹುದು. ಇಲ್ಲದಿದ್ದರೆ ಸಂಘಗಳನ್ನು ಸಮಾಪನಗೊಳಿಸಲಾಗುವುದು ಎಂದು ಮೈಸೂರಿನ ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ (ಕಾಡಾ)ದ ಭೂ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು