ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಪ್ರಕರಣ: 8 ಮಂದಿ ಸಾವು

Last Updated 1 ಜೂನ್ 2021, 4:30 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾನುವಾರ ಇಳಿಕೆಯಾಗಿದ್ದರೆ, ಸೋಮವಾರ ಮತ್ತೆ ಏರಿಕೆಯತ್ತ ಸಾಗಿದ್ದು, 806 ಮಂದಿಗೆ ಸೋಂಕು ದೃಢಪಟ್ಟಿದೆ.

ಮತ್ತೆ 8 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ತುಮಕೂರು ನಗರ ಹಾಗೂ ತಾಲ್ಲೂಕಿನಲ್ಲಿ ಅತಿ ಹೆಚ್ಚು 3, ಶಿರಾ 2, ಗುಬ್ಬಿ, ಕೊರಟಗೆರೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ತಲಾ ಒಬ್ಬರು ಸಾವು ಕಂಡಿದ್ದಾರೆ.

ತುಮಕೂರು ತಾಲ್ಲೂಕಿನಲ್ಲಿ 84, ಚಿಕ್ಕನಾಯಕನಹಳ್ಳಿ 78, ಗುಬ್ಬಿ 39, ಕೊರಟಗೆರೆ 46, ಕುಣಿಗಲ್ 71, ಮಧುಗಿರಿ 45, ಪಾವಗಡ 49, ಶಿರಾ 48, ತಿಪಟೂರು 78, ತುರುವೇಕೆರೆ ತಾಲ್ಲೂಕಿನಲ್ಲಿ 67 ಜನರಿಗೆ ಸೋಂಕು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT