ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಕ್ತಿಯ ಮೃತದೇಹ ಪತ್ತೆ; ಕೊಲೆ ಶಂಕೆ

Published 23 ಏಪ್ರಿಲ್ 2023, 8:19 IST
Last Updated 23 ಏಪ್ರಿಲ್ 2023, 8:19 IST
ಅಕ್ಷರ ಗಾತ್ರ

ಪಾವಗಡ: ತಾಲ್ಲೂಕಿನ ರಾಜವಂತಿ ಬಳಿ ವ್ಯಕ್ತಿಯ ಮೃತ ದೇಹ ಶನಿವಾರ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ತಾಲ್ಲೂಕಿನ ಕಡಮಲಕುಂಟೆ ಗ್ರಾಮದ ಮಧು (37) ಮೃತರು. ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕು ರಾಮಗಿರಿಯ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಜಾತ್ರೆಗಾಗಿ ಕೆಲ ದಿನಗಳ ಹಿಂದೆಯೇ ಮಹಿಳೆಯ ಗ್ರಾಮಕ್ಕೆ ಹೋಗಿದ್ದರು ಎನ್ನಲಾಗಿದೆ.

‘ಅಮಾನುಷವಾಗಿ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದ್ದು, ರಾಮಗಿರಿಯ ಮಹಿಳೆಯೇ ಹತ್ಯೆ ಮಾಡಿದ್ದಾರೆ‘ ಎಂದು ಆರೋಪಿಸಿ ಮೃತರ ತಂದೆ ದೂರಿನಲ್ಲಿ ತಿಳಿಸಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT