ಗುರುವಾರ , ಜನವರಿ 28, 2021
24 °C

ತುಮಕೂರು: ಎಸಿಬಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಗುಬ್ಬಿ, ಮಧುಗಿರಿ, ತುರುವೇಕೆರೆ, ತಿಪಟೂರು ತಾಲ್ಲೂಕಿನಲ್ಲಿ ಜ. 8ರಿಂದ 29ರ ವರೆಗೆ ಸಾರ್ವಜನಿಕ ಸಂಪರ್ಕ ಸಭೆ ಹಮ್ಮಿಕೊಂಡಿದ್ದಾರೆ.

8ರಂದು ಗುಬ್ಬಿ ತಾಲ್ಲೂಕು ಪಂಚಾಯಿತಿ ಸಭಾಂಗಣ, 12ರಂದು ಮಧುಗಿರಿ ತಾ.ಪಂ ಸಭಾಂಗಣ, 20ರಂದು ತುರುವೇಕೆರೆ ತಾಲ್ಲೂಕು ದಂಡಿನಶಿವರ ಗ್ರಾ.ಪಂ ಸಭಾಂಗಣ, 29ರಂದು ತಿಪಟೂರು ತಾಲ್ಲೂಕು ಬಳುವನೇರಲು ಗ್ರಾ.ಪಂ ಸಭಾಂಗಣದಲ್ಲಿ ಮಧ್ಯಾಹ್ನ 12ರಿಂದ 2ರ ವರೆಗೆ ಸಭೆ ನಡೆಯಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.