ಮಂಗಳವಾರ, ಆಗಸ್ಟ್ 3, 2021
24 °C

ಪ್ರಾದೇಶಿಕ ಸಾರಿಗೆ ಕಚೇರಿಯ ನಿರೀಕ್ಷಕ ಎ.ಕೃಷ್ಣಮೂರ್ತಿ ಮನೆ ಮೇಲೆ ಎಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ತುಮಕೂರು: ಬೆಂಗಳೂರಿನ ಕೋರಮಂಗಲ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕ ಎ.ಕೃಷ್ಣಮೂರ್ತಿ ಅವರ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ದೇವರಹಳ್ಳಿ ಫಾರಂ ಹೌಸ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ಮಾಡುತ್ತಿದ್ದಾರೆ.

ಹತ್ತಕ್ಕೂ ಹೆಚ್ಚು ಜನರ ತಂಡ ದಾಳಿ ಮಾಡಿದ್ದು, ತಪಾಸಣೆಗೆ ಮುಂದಾಗಿದ್ದಾರೆ. ಫಾರಂ ಹೌಸ್‌ನಲ್ಲಿ ನಿರ್ಮಿಸುತ್ತಿರುವ ಐಶಾರಾಮಿ ಕಟ್ಟಡದಲ್ಲಿ ತಪಾಸಣೆ ಮುಂದುವರಿದಿದೆ.

ಒಂಬತ್ತು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: ರಾಜ್ಯದ ಹಲವೆಡೆ ಶೋಧ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.