ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರ್ಯಾಕ್ಟರ್ ಉರುಳಿ ಬಿದ್ದು ಗಾಯ: ನಿಮ್ಹಾನ್ಸ್‌ಗೆ ಇಬ್ಬರು ದಾಖಲು

Last Updated 12 ಮೇ 2019, 9:53 IST
ಅಕ್ಷರ ಗಾತ್ರ

ತುಮಕೂರು: ಶನಿವಾರ ಸಂಜೆ ಕೆ.ಬಿ.ಕ್ರಾಸ್ ಬಳಿ ಹತ್ಯಾಳು ನರಸಿಂಹಸ್ವಾಮಿ ಬೆಟ್ಟದಲ್ಲಿ ಟ್ರ್ಯಾಕ್ಟರ್ ಉರುಳಿ ಬಿದ್ದು ಗಾಯಗೊಂಡವರಲ್ಲಿ ಇಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಅಧೀಕ್ಷಕ ಡಾ. ವೀರಭದ್ರಯ್ಯ ಹೇಳಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಲು ಚಿಕ್ಕನಾಯಕನಹಳ್ಳಿ ಶಾಸಕ ಜೆ.ಸಿ.ಮಾಧುಸ್ವಾಮಿ ಭೇಟಿ ನೀಡಿದ ವೇಳೆ ಮಾಹಿತಿ ನೀಡಿದರು.

ಮಗು ಮತ್ತು ತಾಯಿಗೆ ತಲೆಗೆ ಪೆಟ್ಟಾಗಿತ್ತು. ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ನಿಮ್ಹಾನ್ಸ್‌ಗೆ ಕಳಿಸಲಾಗಿದೆ. ಇನ್ನುಳಿದ ಗಾಯಾಳುಗಳಲ್ಲಿ 9 ಮಂದಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT