ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಾ: ಅಪಘಾತದಲ್ಲಿ ಇಬ್ಬರು ಸಾವು

Published 5 ಜುಲೈ 2024, 4:06 IST
Last Updated 5 ಜುಲೈ 2024, 4:06 IST
ಅಕ್ಷರ ಗಾತ್ರ

ಶಿರಾ: ತಾಲ್ಲೂಕಿನ ಸೀಬಿ ಅರಣ್ಯ ಪ್ರದೇಶ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ರಾತ್ರಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ತಾಲ್ಲೂಕಿನ ಚಿಕ್ಕ ಸೀಬಿ ಗ್ರಾಮದ ಲಿಂಗರಾಜು (20) ಹಾಗೂ ಸಿದ್ದಲಿಂಗಪ್ಪ (50) ಮೃತರು.

ಶಿರಾ ಕಡೆ ಹೋಗುತ್ತಿದ್ದ ಬೈಕ್ ಗೆ ತುಮಕೂರು ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಇಬ್ಬರ ಮೇಲೆ ಲಾರಿಯ ಚಕ್ರ ಹರಿದಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT