ಶನಿವಾರ, ಅಕ್ಟೋಬರ್ 31, 2020
25 °C

ಕೊರಟಗೆರೆ: ವಾಹನ ಡಿಕ್ಕಿ, ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರಟಗೆರೆ: ತಾಲ್ಲೂಕಿನ ಹೊಳವನ ಹಳ್ಳಿ ಹೋಬಳಿ ಕರೇಚಿಕ್ಕನಹಳ್ಳಿ ಬಳಿಯ ತಿರುವಿನಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು
ದ್ವಿಚಕ್ರವಾಹನ ಸವಾರ ಚಿನ್ನಾರೆಡ್ಡಿ (50) ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಚಿನ್ನಾರೆಡ್ಡಿ ಪುರವರ ಹೋಬಳಿ ಚನ್ನಸಾಗರ ಗ್ರಾಮದವರು. ಬೆಂಗಳೂರಿನಿಂದ ದ್ವಿಚಕ್ರ ವಾಹನದಲ್ಲಿ ಸ್ವಗ್ರಾಮಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪಿಎಸ್ಐ ಎಚ್.ಮುತ್ತರಾಜು ಸ್ಥಳಕ್ಕೆ ಭೇಟಿ ನೀಡಿದ್ದರು. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು