ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಫ್ರಿಕನ್ ಕ್ಯಾಟ್ ಫಿಶ್ ಜಾತಿ ಮೀನು ವಶ

Last Updated 15 ಮೇ 2019, 16:27 IST
ಅಕ್ಷರ ಗಾತ್ರ

ತುಮಕೂರು: ಆಫ್ರಿಕನ್ ಕ್ಯಾಟ್ ಫಿಶ್ ಮೀನುಗಳನ್ನು ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ಅವರ ವರದಿ ಆಧಾರದ ಮೇಲೆ ಲಾರಿಯೊಂದನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಆಫ್ರಿಕನ್ ಕ್ಯಾಟ್ ಫಿಶ್ ಜಾತಿಗೆ ಸೇರಿದ ಮೀನುಗಳು ಪತ್ತೆಯಾಗಿವೆ.

ಈ ಮೀನನ್ನು ಸಾಕುವುದು ಹಾಗೂ ಸಾಗಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅಲ್ಲದೇ ಈ ಮೀನು ಸೇವನೆ ಮಾನವನ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಹೀಗಾಗಿ ಈ ಮೀನುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT