ಸೋಮವಾರ, ಜೂನ್ 14, 2021
28 °C

ತುಮಕೂರು: ಅಗ್ನಿಬನ್ನಿರಾಯ ಸ್ವಾಮಿ ಜಯಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಗಾರ್ಡನ್ ರಸ್ತೆ ಮಾರುತಿ ಸರ್ಕಲ್‍ನಲ್ಲಿ ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಆಚರಿಸಲಾಯಿತು.

ಶಾಸಕ ಜಿ.ಬಿ. ಜ್ಯೋತಿಗಣೇಶ್, ಟೂಡಾ ಅಧ್ಯಕ್ಷ ಬಾವಿಕಟ್ಟೆ ನಾಗೇಶ್, ಪಾಲಿಕೆ ಸದಸ್ಯೆ ದೀಪಶ್ರೀ ಮಹೇಶ್‍ಬಾಬು, ಯಜಮಾನರಾದ ಶಿವಕುಮಾರ್, ಗೋಪಾಲ್, ಶ್ರೀನಿವಾಸ್ ಭಾಗವಹಿಸಿದ್ದರು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.