ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ಗೆ ಅನಂತಮೂರ್ತಿ ಪ್ರಶಸ್ತಿ

Published : 12 ಸೆಪ್ಟೆಂಬರ್ 2024, 4:08 IST
Last Updated : 12 ಸೆಪ್ಟೆಂಬರ್ 2024, 4:08 IST
ಫಾಲೋ ಮಾಡಿ
Comments

ತುಮಕೂರು: ಶಿವಮೊಗ್ಗದ ‘ಕರ್ನಾಟಕ ಸಂಘ’ದ 2023ನೇ ಸಾಲಿನ ಯು.ಆರ್.ಅನಂತಮೂರ್ತಿ ಸಣ್ಣ ಕಥಾ ಪುಸ್ತಕ ಬಹುಮಾನಕ್ಕೆ ಲೇಖಕ ಗೋವಿಂದರಾಜು ಎಂ.ಕಲ್ಲೂರು ಅವರ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಕಥಾ ಸಂಕಲನ ಭಾಜನವಾಗಿದೆ.

ಬಹುಮಾನವು ₹10 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ. ಸೆ. 22ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಗುಬ್ಬಿ ತಾಲ್ಲೂಕು ಕಲ್ಲೂರು ಗ್ರಾಮದವರಾದ ಗೋವಿಂದರಾಜು ಅವರು ಪ್ರಸ್ತುತ ಕೇರಳದ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT