ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಬ್ಬಿಯಲ್ಲಿ ಮತ್ತೊಂದು ಹತ್ಯೆ

Last Updated 10 ಮೇ 2022, 5:02 IST
ಅಕ್ಷರ ಗಾತ್ರ

ತುಮಕೂರು: ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಕರಿಶೆಟ್ಟಿಹಟ್ಟಿ ಗ್ರಾಮದ ಬಳಿ ಮಣ್ಣಮ್ಮ ದೇವಾಲಯಕ್ಕೆ ಹೋಗುವ ರಸ್ತೆಯ ಪಕ್ಕದಲ್ಲಿ ಚೌಕೇನಹಳ್ಳಿ ಗ್ರಾಮದ ಮೂಡ್ಲಯ್ಯ (42) ಎಂಬುವರ ಹತ್ಯೆಯಾಗಿದೆ.

ಸೋಮವಾರ ತಡರಾತ್ರಿ ಕೊಲೆ ಮಾಡಲಾಗಿದೆ. ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತಾಲ್ಲೂಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ಯುವಕರ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹತ್ಯೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT