ಶಿರಾ: ತಾಲ್ಲೂಕಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಅರು ವಸತಿ ಶಾಲೆಗಳಲ್ಲಿ 2025-26ನೇ ಸಾಲಿನಲ್ಲಿ ಉಳಿಕೆಯಿರುವ 7, 8 ಮತ್ತು 9ನೇ ತರಗತಿಗಳ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಂಕಪಟ್ಟಿ, ಜಾತಿ ಪ್ರಮಾಣಪತ್ರಗಳೊಂದಿಗೆ ಸಮೀಪದ ವಸತಿ ಶಾಲೆಗಳು ಹಾಗೂ ಸಹಾಯಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜೂನ್ 12 ಕಡೆಯ ದಿನ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ.ಕೆ.ಬಡಿಗೇರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.