ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Published 17 ಮೇ 2024, 7:22 IST
Last Updated 17 ಮೇ 2024, 7:22 IST
ಅಕ್ಷರ ಗಾತ್ರ

ಗುಬ್ಬಿ: 2024-25ನೇ ಸಾಲಿಗೆ ತಾಲ್ಲೂಕು ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 6ನೇ ತರಗತಿ ಪ್ರವೇಶಕ್ಕೆ ಮೇ 21ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿಯನ್ನು ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ತುಮಕೂರು ಜಿಲ್ಲಾ ಕಚೇರಿಗೆ ತಲುಪುವಂತೆ ವಿದ್ಯಾರ್ಥಿಯ ಆಧಾರ್ ಕಾರ್ಡ್, ಜಾತಿ - ಆದಾಯ ಪ್ರಮಾಣ ಪತ್ರ, 5ನೇ ತರಗತಿಯ ಅಂಕಪಟ್ಟಿ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಮೊಬೈಲ್ ನಂಬರ್ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT