ಶನಿವಾರ, ಡಿಸೆಂಬರ್ 5, 2020
25 °C

ಸ್ಥಾಯಿಸಮಿತಿಗೆ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಣಿಗಲ್: ‘ತಾಲ್ಲೂಕಿನಲ್ಲಿ ಮುಸ್ಲಿಂ ಜನಾಂಗದವರಿಗೆ ಪುರಸಭೆ, ತಾಲ್ಲೂಕು ಪಂಚಾಯಿತಿಯಲ್ಲಿ ಅಧಿಕಾರ ನೀಡಿದ್ದು ಒಂದು ದಾಖಲೆ’ ಎಂದು ಮಾಜಿ ಸಚಿವ ಡಿ.ನಾಗರಾಜಯ್ಯ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಜೆಡಿಎಸ್ ಸದಸ್ಯ ಜಿಯಾ ಉಲ್ಲಾ  ಅವರನ್ನು ಅಭಿನಂದಿಸಿ ಮಾತನಾಡಿದರು.

‘ಸಂಸದ ಡಿ.ಕೆ. ಸುರೇಶ್, ಶಾಸಕ ಡಾ.ರಂಗನಾಥ್‌ ಅಧಿಕಾರಕ್ಕೇರಿದ ಬಳಿಕ ತಾಲ್ಲೂಕು ಪಂಚಾಯಿತಿ, ಪುರಸಭೆಯಲ್ಲಾಗಲಿ ಮುಸ್ಲಿಂ ಜನಾಂಗದವರಿಗೆ ಅಧಿಕಾರ ನೀಡದೆ ಅನ್ಯಾಯ ಮಾಡಿದ್ದಾರೆ ಎಂದರು.

ವರಲಕ್ಷ್ಮಿ ರಂಗಧಾಮಯ್ಯ, ಸದಸ್ಯರಾದ ಹರೀಶ್ ನಾಯಕ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.