ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್: ಎಟಿಎಂ ದೋಚಲು ಯತ್ನ

Published 2 ಮಾರ್ಚ್ 2024, 14:12 IST
Last Updated 2 ಮಾರ್ಚ್ 2024, 14:12 IST
ಅಕ್ಷರ ಗಾತ್ರ

ಕುಣಿಗಲ್: ಪಟ್ಟಣದ ಮದ್ದೂರು ರಸ್ತೆಯಲ್ಲಿ ಎಟಿಎಂ ಯಂತ್ರ ದೋಚಲು ದುಷ್ಕರ್ಮಿಗಳಿಬ್ಬರು ಶನಿವಾರ ಮುಂಜಾನೆ ಯತ್ನಿಸಿದ್ದಾರೆ.

ಮುಸುಕುಧಾರಿಗಳಿಬ್ಬರು ಎಟಿಎಂ ನಾಶಪಡಿಸಿ ಹಣವನ್ನು ದೋಚಲು ಯತ್ನಿಸಿದ್ದಾರೆ. ಗಸ್ತಿನಲ್ಲಿದ್ದ ಪೊಲೀಸರು ಬರುವ ವೇಳೆ ಪರಾರಿಯಾಗಿದ್ದಾರೆ.

ಸಿಪಿಐ ನವೀನ್ ಗೌಡ, ಬ್ಯಾಂಕ್ ವ್ಯವಸ್ಥಾಪಕರ ಸಭೆ ನಡೆಸಿ, ಎಟಿಎಂ ನಿರ್ವಹಣೆಗೆ ಒತ್ತು ನೀಡಲು ಮತ್ತು ಬ್ಯಾಂಕ್ ಸಮಯದ ನಂತರ ಎಟಿಎಂ ಯಂತ್ರದ ಮೇಲೆ ನಿಗಾ ಇಡಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚಿಸಿದ್ದಾರೆ.

ಹೆಚ್ಚವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಸಿಪಿಐ ನವೀನ್ ಗೌಡ ಸ್ಥಳ ಪರಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT