ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಕ್ಷಿ ನಾಶ ಯತ್ನ: ಸ್ವಾಮೀಜಿ ಸಹಚರ ಬಂಧನ

Published 11 ಮಾರ್ಚ್ 2024, 6:39 IST
Last Updated 11 ಮಾರ್ಚ್ 2024, 6:39 IST
ಅಕ್ಷರ ಗಾತ್ರ

ಕುಣಿಗಲ್: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆ ಅಡಿ ಬಂಧಿಸಲಾಗಿರುವ ತಾಲ್ಲೂಕಿನ ಹಂಗರಹಳ್ಳಿ ವಿದ್ಯಾ ಚೌಡೇಶ್ವರಿ ದೇಗುಲ ಮಠದ ಬಾಲಮಂಜುನಾಥ ಸ್ವಾಮಿ ಸಹಚರ ಮನೋಜ್‌ ಎಂಬಾತನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.  

ಸಾಕ್ಷಿ ನಾಶಕ್ಕೆ ಯತ್ನಿಸಿದ ಆರೋಪದ ಆತನನ್ನು ಬಂಧಿಸಲಾಗಿದೆ. ಸಂತ್ರಸ್ತ ಬಾಲಕಿಯ ಸಂಬಂಧಿಯನ್ನು ಸಂಪರ್ಕಿಸಿ, ದೂರು ಹಿಂಪಡೆಯುವಂತೆ ಒತ್ತಾಯಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT