ತುಮಕೂರಿನ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಟ್ಟಡದ ಸೋರುವ ಕಡೆ ತೇಪೆ ಹಚ್ಚಿರುವುದು
ತುಮಕೂರಿನ ದೇವರಾಜ ಅರಸು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್‌ಗಳ ಸಂಚಾರಕ್ಕೆ ಶನಿವಾರ ಚಾಲನೆ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಸಹಕಾರ ಸಚಿವ ಕೆ.ಎನ್.ರಾಜಣ್ಣ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜಿ.ಪಂ ಸಿಇಒ ಜಿ.ಪ್ರಭು ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಮೊದಲಾದವರು ಪಾಲ್ಗೊಂಡಿದ್ದರು