ಗುರುವಾರ , ಅಕ್ಟೋಬರ್ 22, 2020
23 °C

ತುಮಕೂರು: ಪ್ರಯಾಣಿಕರ ತಂಗುದಾಣದಲ್ಲಿ ಕರಡಿ ಪ್ರತ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ದೇವರಾಯನದುರ್ಗ ಮತ್ತು ನಾಮದ ಚಿಲುಮೆ ಪ್ರವಾಸಿ ತಾಣಗಳ ಮಾರ್ಗದಲ್ಲಿರುವ ಸಿದ್ಧಗಂಗಾ ಮಠದ ಕ್ರಾಸ್‌ನ ಪ್ರಯಾಣಿಕರ ತಂಗುದಾಣದಲ್ಲಿ ಕರಡಿ ಮಲಗಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ದಾರಿಯಲ್ಲಿ ಜನದಟ್ಟಣೆ ಹೆಚ್ಚು. ಕೊರಟಗೆರೆ, ಉರ್ಡಿಗೆರೆ, ಗೊರವನಹಳ್ಳಿಗಳನ್ನು ಈ ರಸ್ತೆ ಸಂಪರ್ಕಿಸುತ್ತದೆ.

ರಾತ್ರಿಯಾದರೂ ಈ ರಸ್ತೆಯಲ್ಲಿ ಜನ ಸಂಚಾರ ಇರುತ್ತದೆ.

ಇತ್ತೀಚೆಗೆ ಇಲ್ಲಿಗೆ ಸಮೀಪದ ಬೆಳಗುಂಬ ಗ್ರಾಮದಲ್ಲಿ ಸಂಜೆಯೇ ಕರಡಿ ಪ್ರತ್ಯಕ್ಷವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು