ಬುಧವಾರ, ಜೂನ್ 16, 2021
27 °C

ಪಾವಗಡ: ದ್ವಿಚಕ್ರ ವಾಹನ-ಖಾಸಗಿ ಬಸ್ ನಡುವೆ ಅಪಘಾತವಾಗಿ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾವಗಡ: ಪಟ್ಟಣದ ಚಳ್ಳಕೆರೆ ಮಾರ್ಗದ ಬಳಿ ಸೋಮವಾರ ದ್ವಿಚಕ್ರವಾಹನ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರವಾಹನದಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬೊಮ್ಮತನಹಳ್ಳಿಯ ತಿಮ್ಮಪ್ಪ (65) ಮೃತಪಟ್ಟವರು. ಗೋಪಾಲ ಎಂಬುವರಿಗೆ ತೀವ್ರ ಗಾಯಗಳಾಗಿವೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು