ಶನಿವಾರ, ಅಕ್ಟೋಬರ್ 16, 2021
23 °C

ತುಮಕೂರು: ಲಾರಿ- ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ರಾಷ್ಟ್ರೀಯ ಹೆದ್ದಾರಿ 206ರ ಗುಬ್ಬಿ ತಾಲ್ಲೂಕು ಪತ್ರೆಮತ್ತಿಘಟ್ಟದ ಬಳಿ ಲಾರಿ – ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

ತುಮಕೂರು ತಾಲ್ಲೂಕು ಹೆಬ್ಬೂರು ಬಳಿಯ ರಾಮೇನಹಳ್ಳಿ ನಿವಾಸಿಗಳಾದ ಚಿಕ್ಕಸ್ವಾಮಿ (32) ಕೃಷ್ಣಮೂರ್ತಿ (30) ಮೃತಪಟ್ಟಿದ್ದು, ಪೂರ್ಣಿಮಾ (32) ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂವರು ಪಲ್ಸರ್ ಬೈಕ್‌ನಲ್ಲಿ ತೆರಳುತ್ತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.