ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಲಾರಿಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ವ್ಯಕ್ತಿ ಸಾವು

Last Updated 23 ಜುಲೈ 2022, 4:31 IST
ಅಕ್ಷರ ಗಾತ್ರ

ತುಮಕೂರು: ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ನವೀನ್‌ ಕುಮಾರ್ (32) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ಊರುಕೆರೆ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ನವೀನ್‌ಕುಮಾರ್‌ ಬೊಮ್ಮನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಸಹಕಾರಿ ಸಂಘದಲ್ಲಿ ಕೆಲಸ ಮಾಡುತ್ತಿದ್ದರು. ಸಭೆಯ ನಿಮಿತ್ತ ಶುಕ್ರವಾರ ಬೆಂಗಳೂರಿಗೆ ತೆರಳಿದ್ದರು. ವಾಪಸ್‌ ಬರುವುದು ತಡವಾಗಿದ್ದು, ರಾತ್ರಿ ವೇಳೆ ರಸ್ತೆಯಲ್ಲಿ ಲಾರಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT